Mysuru, Aug 29: National Sports Days was celebrated herein Rashtrotthana Vidya Kendra – Vijayanagar.
ಮೈಸೂರು, ಆಗಸ್ಟ್ 29: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ವಿಜಯನಗರದಲ್ಲಿ ರಾಷ್ಟ್ರೀಯ ಕ್ರೀಡಾ ದಿವಸವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಈ ದಿನದ ಮಹತ್ತ್ವ, ಹಾಗೂ ಶ್ರೇಷ್ಠ ಕ್ರೀಡಾಪಟು ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ್ ಅವರ ಜೀವನ ಸಾಧನೆ ಕುರಿತು ತಿಳಿಸಿದರು.ಧ್ಯಾನಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾದಿನವೆಂದು ಆಚರಿಸಲಾಗುವುದು.